ರೋಮಾಪುರದವರಿಗೆ 9:18 - ದೆವಾಚಿ ಖರಿ ಖಬರ್18 ಅಶೆ ರಾತಾನಾ, ದೆವ್ ಅಪ್ನಾಕ್ ಪಾಜೆ ತೆಂಚೆ ವರ್‍ತಿ ದಯಾ ದಾಕ್ವುತಾ, ಅನಿ ಅಪ್ನಾಕ್ ಮನಾಕ್ ಯೆತಾ ತೆಂಕಾ ಕಠೊರ್ ಮನಾಚಿ ಹೊಯ್ ಸರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.