ರೋಮಾಪುರದವರಿಗೆ 9:24 - ದೆವಾಚಿ ಖರಿ ಖಬರ್24 ಕಶ್ಯಾಕ್ ಮಟ್ಲ್ಯಾರ್ ಖಾಲಿ ಜುದೆವಾನಿತ್ಲಿ ಎವ್ಡಿಚ್ ನ್ಹಯ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿತ್ಲಿಬಿ ಅಮಿ ತೆನಿ ಬಲ್ವಲ್ಲಿ ಲೊಕಾ ಹೊವ್ನ್ ಹಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ? ಅಧ್ಯಾಯವನ್ನು ನೋಡಿ |