Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:29 - ದೆವಾಚಿ ಖರಿ ಖಬರ್

29 ಹೆಚ್ ತೆ ಇಸಾಯಿಯಾ ಪ್ರವಾದ್ಯಾನ್ ಅದ್ದಿ ಸಾಂಗಲ್ಲೆ ಸರ್ವೆಸ್ವರಾನ್ ಸಗ್ಳ್ಯಾನ್ಕಿ ಮೊಟ್ಯಾ ದೆವಾನ್ ಅಮ್ಚೆ ಸಾಟ್ನಿ ಮನುನ್ ಉಲ್ಲ್ಯಾ ಅಮ್ಚ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಹುರ್‍ವಿನಸಿ ಹೊತ್ತ್ಯಾನ್ ತರ್, ಅಮಿಬಿ ಸೊದೊಮ್ ಶಾರಾಚ್ಯಾ ಅನಿ ಗೊಮೊರಾ ಶಾರಾಚ್ಯಾ ಸರ್ಕೆ ಹೊವ್ನ್ ರ್‍ಹಾಯ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:29
15 ತಿಳಿವುಗಳ ಹೋಲಿಕೆ  

ಆಯ್ಕಾ ತುಮ್ಚ್ಯಾ ಸೆತಾತ್ಲಿ ಫೈರಾ ಕಾಪುಕ್ ಮನುನ್ ಯೆಲ್ಲ್ಯಾಂಚಿ ಮಜುರಿ ತುಮಿ ದಿವ್ಕನ್ಯಾಸಿ, ತೆನಿ ಬೊಬ್ ಮಾರುಕ್‌ ಲಾಗ್ಲಾತ್ ಅನಿ ಕಾತ್ರನಿಕ್ ಯೆಲ್ಲ್ಯಾ ಲೊಕಾಂಚಿ ಬೊಬ್ ದೆವಾಚ್ಯಾ ಸಗ್ಳ್ಯಾಚ್ಯಾನ್ಕಿ ಮೊಟ್ಯಾ ಧನಿಯಾಚ್ಯಾ ಕಾನಾರ್ ಪಡ್ಲಾ.


ಸೊದೊಮ್, ಗೊಮೊರ್ ಅನಿ ತೆಚ್ಯಾ ಆಜುಬಾಜುಕ್ ಹೊತ್ತ್ಯಾ ಶಾರಾಕ್ನಿ ಯಾದ್ ಕರುನ್ ಘೆವಾ, ಥೈತ್ಲ್ಯಾ ಲೊಕಾನಿಬಿ ತ್ಯಾ ದೆವಾಚ್ಯಾ ದುತಾಂಚ್ಯಾ ಸಾರ್ಕೆ ಅನೈತಿಕ್ ಶಾರಿರಿಕ್ ಸಮಂದ್ ಅನಿ ಸ್ವಭಾವಾ ಸಾರ್ಕೆ ಕರಿನಸ್ತಾನಾ ರ್‍ಹಾತಲೆ, ಪೊಜ್ಡೆಪಾನ್ ಕರ್ಲ್ಯಾನಿ. ಅಸೆ ತೆನಿ ಸಗ್ಳ್ಯಾಕ್ನಿ ಎಕ್ ಹುಶಾರ್ಕಿಚ್ಯಾ ರುಪಾತ್ ಕನ್ನಾಚ್ ಇಜಿನಸಲ್ಲ್ಯಾ ಆಗಿಚ್ಯಾ ಶಿಕ್ಷಾತ್ ಪಡ್ಲ್ಯಾನಿ.


ಸೊದೊಮ್ ಅನಿ ಗೊಮೊರ್ ಹ್ಯಾ ಶಾರಾಕ್ನಿ ತೆನಿ ಶಿಕ್ಷಾ ದಿಲ್ಲ್ಯಾನ್ ಅನಿ ಜಾಳ್ವುನ್ ರಕ್ಕಾ ಕರುನ್ ಟಾಕ್ಲ್ಯಾನ್ ದೆವ್ ಅನಿ ದೆವಸ್ಪಾನ್ ನಸ್ತಾನಾ ಚಲ್ತಲ್ಯಾಕ್ನಿ ಹೆ ಎಕ್ ಉದಾರನ್ ಕರುನ್ ಥವ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು