ರೋಮಾಪುರದವರಿಗೆ 9:30 - ದೆವಾಚಿ ಖರಿ ಖಬರ್30 ತಸೆಮನುನ್ ಅಮಿ ಮನ್ತಾಂವ್ ದೆವಾಚ್ಯಾ ವಾಂಗ್ಡಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಥವ್ನ್ ಘೆವ್ನ್ ಖಟ್ಪಟ್ ಕರಿನಸಾಲ್ಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ವಿಶ್ವಾಸಾಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು. ಅಧ್ಯಾಯವನ್ನು ನೋಡಿ |
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.
ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.