ರೋಮಾಪುರದವರಿಗೆ 9:6 - ದೆವಾಚಿ ಖರಿ ಖಬರ್6 ದೆವಾನ್ ಗೊಸ್ಟ್ ದಿವ್ನ್ ಸಾಂಗಲ್ಲೆ ಪುರಾ ಹೊವ್ಕ್ ನಾ ಮನುನ್ ಮಿಯಾ ಸಾಂಗಿನಾ; ಕಶ್ಯಾಕ್ ಮಟ್ಲ್ಯಾರ್ ಇಸ್ರಾಯೆಲಾಚಿ ಸಗ್ಳಿ ಲೊಕಾಬಿ ದೆವಾಚಿ ಲೊಕಾ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ. ಅಧ್ಯಾಯವನ್ನು ನೋಡಿ |