ಲೂಕ 1:1 - ದೆವಾಚಿ ಖರಿ ಖಬರ್ 1 ಪ್ರಿತಿಚ್ಯಾ ಥಿಯೊಫಿಲಸ್. ಲೈ ಲೊಕಾನಿ ಅಮ್ಚ್ಯಾ ಮದ್ದಿ ಹೊಲ್ಲಿ ಸಗ್ಳಿ ವಿಶಯಾ ಕವ್ಡೆ ಹೊತಾ ತವ್ಡೆ ಬರೆ ಕರುನ್ ಲಿವ್ಕ್ ಕಟ್ಪಟ್ಲ್ಯಾನಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1-2 ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ