ಲೂಕ 1:14 - ದೆವಾಚಿ ಖರಿ ಖಬರ್14 ತೊ ಜಲಮಲ್ಲ್ಯಾ ತನ್ನಾ ತುಮ್ಕಾ ಲೈ ಕುಶಿ ಹೊತಾ, ಅನಿ ದುಸ್ರ್ಯಾ ಕವ್ಡ್ಯಾಕಿ ಲೊಕಾಕ್ನಿ ಕವ್ಡಿಕಿ ಕುಶಿ ಹೊತಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವದು; ಮತ್ತು ಅವನು ಹುಟ್ಟಿದ್ದಕ್ಕೆ ಬಹು ಜನರು ಸಂತೋಷಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು, ಅಧ್ಯಾಯವನ್ನು ನೋಡಿ |