ಲೂಕ 1:17 - ದೆವಾಚಿ ಖರಿ ಖಬರ್17 ತೊ ಧನ್ಯಾಚ್ಯಾ ಫಿಡೆ-ಫಿಡೆ ಜಾತಾ.ಎಲಿಯಾ ಪ್ರವಾದ್ಯಾಚೆ ಗುನ್ ಅನಿ ಬಳ್ ತೆಕಾ ರ್‍ಹಾತಾ. ಬಾಬಾಕ್ನಿ ಅನಿ ಪೊರಾಕ್ನಿ ತೊ ಅನಿಪರ್‍ತುನ್ ಎಕ್ ಕರ್‍ತಾ; ತೊ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾಕ್ನಿ ದೆವಾಚ್ಯಾ ವಾಟೆನ್ ಚಲಿ ಸರ್ಕೆ ಕರ್‍ತಾ; ದೆವಾಚ್ಯಾ ಲೊಕಾಕ್ನಿ ದೆವಾಸಾಟ್ನಿ ತಯಾರ್ ಕರ್‍ತಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.