ಲೂಕ 1:19 - ದೆವಾಚಿ ಖರಿ ಖಬರ್19 ತನ್ನಾ ದೆವಾಚ್ಯಾ ದುತಾನ್ “ದೆವಾಚ್ಯಾ ಇದ್ರಾಕ್ ರ್‍ಹಾತಲೊ ಘಾಬ್ರಿಯೆಲ್ ಮಿಯಾ, ತುಜೆಕ್ಡೆ ಬೊಲುಕ್ ಅನಿ ತುಕಾ ಹಿ ಬರಿ ಖಬರ್ ಸಾಂಗುಕ್ ಮನುನ್ ದೆವಾನ್ ಮಾಕಾ ಧಾಡುನ್ ದಿಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿ |