ಲೂಕ 1:2 - ದೆವಾಚಿ ಖರಿ ಖಬರ್2 ಹೆ ಸುರು ಹೊಲ್ಲ್ಯಾಕ್ನಾ ಡೊಳ್ಯಾನ್ ಡೊಳೊಬರ್ ಬಗಟಲ್ಲ್ಯಾನಿ ಅನಿ ಅಮ್ಕಾ ಬರಿ ಖಬರ್ ಸಾಂಗಲ್ಲ್ಯಾನಿ ಸಾಂಗಲ್ಲ್ಯಾ ಸರ್ಕೆಚ್ ತೆನಿ ಲಿವ್ಲ್ಯಾನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ. ಅಧ್ಯಾಯವನ್ನು ನೋಡಿ |