ಲೂಕ 1:24 - ದೆವಾಚಿ ಖರಿ ಖಬರ್24 ಎಕ್ ಉಲ್ಲಿ ದಿಸಾ ಗೆಲ್ಲ್ಯಾ ತನ್ನಾ ತೆಚಿ ಬಾಯ್ಕೊ ಎಲಿಜಾಬೆತ್ ಗರ್‍ವಾರ್ ಹೊಲಿ, ಪಾಚ್ ಮ್ಹಯಿನೆ ತಿ ಘರಾತ್ನಾ ಭಾಯ್ರ್ ಪಡುಕ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ಅಧ್ಯಾಯವನ್ನು ನೋಡಿ |