Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:26 - ದೆವಾಚಿ ಖರಿ ಖಬರ್

26 ಎಲಿಜಾಬೆತ್ ಸಾ ಮ್ಹೈಯ್ನ್ಯಾಚಿ ಗರ್‍ವಾರ್‍ನಿ ಹೊತ್ತ್ಯಾ ತನ್ನಾ, ದೆವಾನ್ ಘಾಬ್ರಿಯೆಲ್ ದುತಾಕ್ ಗಾಲಿಲಿಯಾ ಪ್ರಾಂತ್ಯಾಚ್ಯಾ ನಜರೆತ್ ಮನ್ತಲ್ಯಾ ಮೊಟ್ಯಾ ಗಾವಾಕ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆರನೆಯ ತಿಂಗಳಲ್ಲಿ ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ ನಜರೇತೆಂಬ ಊರಿಗೆ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:26
8 ತಿಳಿವುಗಳ ಹೋಲಿಕೆ  

ಅನಿ ಥೈ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾಲೊ. ಅಶೆ “ತೆಕಾ ನಜರೆತ್‍ಕಾರ್ ಮನುನ್ ಬಲ್ವುತ್ಯಾತ್” ಮನುನ್ ಪ್ರವಾದ್ಯಾನಿ ಜೆಜುಚ್ಯಾ ವಿಶಯಾತ್ ಸಾಂಗಟಲ್ಲೆ ಖರೆ ಹೊಲೆ.


ತನ್ನಾ ದೆವಾಚ್ಯಾ ದುತಾನ್ “ದೆವಾಚ್ಯಾ ಇದ್ರಾಕ್ ರ್‍ಹಾತಲೊ ಘಾಬ್ರಿಯೆಲ್ ಮಿಯಾ, ತುಜೆಕ್ಡೆ ಬೊಲುಕ್ ಅನಿ ತುಕಾ ಹಿ ಬರಿ ಖಬರ್ ಸಾಂಗುಕ್ ಮನುನ್ ದೆವಾನ್ ಮಾಕಾ ಧಾಡುನ್ ದಿಲ್ಲೆ ಹಾಯ್.


ಅನಿ ಹುರಲ್ಲ್ಯಾನಿ, “ತೊ ಮೆಸ್ಸಿಯಾ!” ಮಟ್ಲ್ಯಾನಿ. ಖರೆ ಅನಿ ಉರಲ್ಲ್ಯಾನಿ “ಮೆಸ್ಸಿಯಾ ಗಾಲಿಲಿಯಾತ್ನಾ ಯೆಯ್ನಾ!”


ತೆಚೆಸಾಟ್ನಿ ಜುಜೆಬಿ ಗಾಲಿಲಿಯಾಚ್ಯಾ ನಜರೆತ್ ಮನ್ತಲ್ಯಾ ಗಾವಾತ್ನಾ, ದಾವಿದ್ ರಾಜಾಚ್ಯಾ ಉಪಾಜಲ್ಲ್ಯಾ ಗಾವಾಕ್, ಜುದೆಯಾಚ್ಯಾ ಬೆತ್ಲೆಹೆಮಾಕ್ ಗೆಲೊ.ತೊ ದಾವಿದಾಚ್ಯಾ ಘರಾನ್ಯಾಚೊ, ತಸೆ ಮನುನ್ ತೊ ಥೈ ಗೆಲೊ.


ಖಾಯ್ದ್ಯಾತ್ ಸಾಂಗಲ್ಲೆ ಸಾರ್ಕೆ. ಸಗ್ಳೆ ಶಾಸ್ತರ್ ಕರುನ್ ಸರಲ್ಲ್ಯಾ ತನ್ನಾ, ಮರಿ ಅನಿ ಜುಜೆ ಅಪ್ನಾಚ್ಯಾ ಸ್ವಂತ್ ಗಾವಾಕ್ ಗಾಲಿಲಿಯಾತ್ಲ್ಯಾ ನಜರೆತಾಕ್ ಪರ್ತುನ್ ಗೆಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು