ಲೂಕ 1:27 - ದೆವಾಚಿ ಖರಿ ಖಬರ್27 ಘಾಬ್ರಿಯೆಲ್ ದೆವಾಚೊ ದುತ್ ಮರಿ ಮನ್ತಲ್ಯಾ ಲಗಿನ್ ಹೊಯ್ ನಸಲ್ಲ್ಯಾ ಎಕಾ ಚೆಡ್ವಾಕ್ ಎಕ್ ಖಬರ್ ಘೆವ್ನ್ ಯಲ್ಲೊ. ತ್ಯಾ ಚೆಡ್ವಾಚಿ ದಾವಿದ್ ರಾಜಾಚ್ಯಾ ಘರಾನ್ಯಾಚ್ಯಾ ಜುಜೆ ಮನ್ತಲ್ಯಾಚ್ಯಾ ವಾಂಗ್ಡಾ ಲಗ್ನಾಚಿ ಗೊಸ್ಟ್ ಹೊಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಕನ್ಯೆಯ ಹೆಸರು ಮರಿಯಳು; ಆಕೆಯು ದಾವೀದನ ಮನೆತನದ ಯೋಸೇಫನೆಂಬ ಪುರುಷನಿಗೆ ನಿಶ್ಚಿತಾರ್ಥವಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |