ಲೂಕ 1:31 - ದೆವಾಚಿ ಖರಿ ಖಬರ್31 ತಿಯಾ ಗರ್‍ವಾರ್ ಹೊತೆಯ್, ಅನಿ ಎಕ್ ಝಿಲ್ಗ್ಯಾಕ್ ಜಲಮ್ ದಿತೆಯ್, ಅನಿ ತೆಕಾ ‘ಜೆಜು’ ಮನುನ್ ನಾವ್ ಥವ್ಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. ಅಧ್ಯಾಯವನ್ನು ನೋಡಿ |