ಲೂಕ 1:41 - ದೆವಾಚಿ ಖರಿ ಖಬರ್41 ಮರಿಚ್ಯಾ ನಮಸ್ಕಾರಾಚೊ ಆವಾಜ್ ಆಯ್ಕಲ್ಲ್ಯಾ ತನ್ನಾ, ಎಲಿಜಾಬೆತಿಚ್ಯಾ ಪೊಟಾತ್ಲ್ಯಾ ಪೊರಾನ್ ಹುಡಿ ಮಾರ್‍ಲ್ಯಾನ್, ತನ್ನಾ ಎಲಿಜಾಬೆತ್ ಪವಿತ್ರ್ ಆತ್ಮ್ಯಾನ್ ಭರಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಹಾರಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ ಅಧ್ಯಾಯವನ್ನು ನೋಡಿ |