ಲೂಕ 1:49 - ದೆವಾಚಿ ಖರಿ ಖಬರ್49 ಕಶ್ಯಾಕ್ ಮಟ್ಲ್ಯಾರ್ ಮೊಟ್ಯಾ ದೆವಾನ್ ಮಾಜೆಸಾಟಿ ಮೊಟಿ-ಮೊಟಿ ಕಾಮಾ ಕರ್‍ಲ್ಯಾನಾಯ್. ತೆಚೆ ನಾವ್ ಎಗ್ದಮ್ ಪವಿತ್ರ್ ಹಾಯ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು. ಅಧ್ಯಾಯವನ್ನು ನೋಡಿ |