ಲೂಕ 1:5 - ದೆವಾಚಿ ಖರಿ ಖಬರ್5 ಹೆರೊದ್ ಮನ್ತಲೊ ಜುದೆಯಾ ಮನ್ತಲ್ಯಾ ಪ್ರಾಂತ್ಯಾಚೊ ರಾಜಾ ಹೊವ್ನ್ ಹೊತ್ತ್ಯಾ ಕಾಲಾತ್, ಅಭಿಯಾ ಮನ್ತಲ್ಯಾ ಯಾಜಕಾಚ್ಯಾ ವರ್ಗಾಚೊ ಜೆಕರಿಯಾ ಮನ್ತಲೊ ಎಕ್ಲೊ ಯಾಜಕ್ ಹೊತ್ತೊ, ತೆಚ್ಯಾ ಬಾಯ್ಕೊಚೆ ನಾವ್ ಎಲಿಜಾಬೆತ್ ತಿ ಆರೊನಾಚ್ಯಾಚ್ ಘರಾನ್ಯಾಚಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು. ಅಧ್ಯಾಯವನ್ನು ನೋಡಿ |