ಲೂಕ 1:69 - ದೆವಾಚಿ ಖರಿ ಖಬರ್69 ತೆನಿ ಅಪ್ನಾಚ್ಯಾ ಸೆವಕಾಚ್ಯಾ ದಾವಿದಾಚ್ಯಾ ಘರಾನ್ಯಾತ್ನಾ, ಅಮ್ಕಾ ಎಕ್ ಲೈ ಮೊಟೊ ಸುಟ್ಕಾ ದಿತಲೊ ಮಾನುಸ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69-70 ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ. ಅಧ್ಯಾಯವನ್ನು ನೋಡಿ |