ಲೂಕ 1:77 - ದೆವಾಚಿ ಖರಿ ಖಬರ್77 ಅನಿ ತೆಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಮಾಪ್ ಗಾವಲ್ಲ್ಯಾ ವೈನಾ, ಸುಟ್ಕೆಚಿ ಬುದ್ವಂತ್ಕಿ ದಿತಾ ಮನುನ್ ಸಾಂಗ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201977-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)77 ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)77-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ77 ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ, ಅಧ್ಯಾಯವನ್ನು ನೋಡಿ |