ಲೂಕ 1:8 - ದೆವಾಚಿ ಖರಿ ಖಬರ್8 ಎಕ್ ದಿಸ್ ಅಪ್ನಾಚಿ ಪಾಳಿ ಯೆಲ್ಲ್ಯಾ ತನ್ನಾ ಜೆಕರಿಯಾ ದೆವಾಚ್ಯಾ ಗುಡಿತ್ ಅಪ್ನಾಚೆ ಯಾಜಕಾಚೆ ಕಾಮ್ ಕರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲಾಗಿ ಜಕರೀಯನ ವರ್ಗದ ಸರತಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡಿಸುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ, ಅಧ್ಯಾಯವನ್ನು ನೋಡಿ |