Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:9 - ದೆವಾಚಿ ಖರಿ ಖಬರ್

9 ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವದು ಯಾಜಕರ ಮರ್ಯಾದೆಯ ಪ್ರಕಾರ ಅವನ ಪಾಲಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:9
10 ತಿಳಿವುಗಳ ಹೋಲಿಕೆ  

ಅಶೆ ಸಗ್ಳೆ ಬಿಡಾರಾತ್ ತಯಾರ್ ಕರುನ್ ಥವಲ್ಲೆ ರ್‍ಹಾಯ್, ಅನಿ ಯಾಜಕ್ ಅಪ್ನಾಚಿ ಸದ್ದಾಚಿ ಸೆವಾ ಕರುಕ್ ಬಿರಾಡಾತ್ಲ್ಯಾ ಭಾಯ್ಲ್ಯಾ ಖೊಲಿತ್ ಜಾಯ್.


ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು