ಲೂಕ 10:29 - ದೆವಾಚಿ ಖರಿ ಖಬರ್29 ಖರೆ ತೊ ಮಾನುಸ್ ಅಪ್ನಿಚ್ ಖರೊ ಮನುನ್ ದಾಕ್ವುಸಾಟ್ನಿ “ಮಾಜೊ ಸೆಜಾರಿ ಮಟ್ಲ್ಯಾರ್ ಕೊನ್?” ಮನುನ್ ಜೆಜುಕ್ ಇಚಾರುಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |