ಲೂಕ 10:3 - ದೆವಾಚಿ ಖರಿ ಖಬರ್3 “ಮಾನಾ ಜಾಂವಾ! ಝುಲ್ ಕುತ್ರ್ಯಾಂಚ್ಯಾ ಮದ್ದಿ, ಬಕ್ರ್ಯಾಕ್ನಿ ಧಾಡ್ಲ್ಯಾ ಸರ್ಕೆ ಮಿಯಾ ತುಮ್ಕಾ ಧಾಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿ |