ಲೂಕ 10:33 - ದೆವಾಚಿ ಖರಿ ಖಬರ್33 ಖರೆ ಎಕ್ ಸಮಾರಿಯಾಚೊ ಮಾನುಸ್ ತ್ಯಾ ವಾಟೆನ್ ಜಾವ್‍ಲಾಗಲ್ಲೊ, ಅನಿ ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ಬಗುನ್, ತೆಕಾ ತೆಚೊ ಪಾಪ್ ದಿಸ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದರೆ ಒಬ್ಬ ಸಮಾರ್ಯದವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದು ಅವನನ್ನು ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು, ಅಧ್ಯಾಯವನ್ನು ನೋಡಿ |