Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:35 - ದೆವಾಚಿ ಖರಿ ಖಬರ್

35 ದುಸ್ರ್ಯಾ ದಿಸಿ ತ್ಯಾ ಘರಾಚ್ಯಾ ಧನಿಯಾಕ್, ದೊನ್ ಚಾಂದಿಚೆ ಪೈಸೆ ದಿಲ್ಯಾನ್, ಅನಿ “ತೆಕಾ ಬರೆ ಕರುನ್ ಬಗಾ ಅನಿ ಜಾಸ್ತಿ ಖರಚ್ ಹೊಲ್ಯಾರ್, ಮಿಯಾ ಹ್ಯಾ ವಾಟೆನ್ ಯೆಲ್ಲ್ಯಾ ತನ್ನಾ ತುಮ್ಕಾ ಹಾನುನ್ ದಿತಾ” ಮನುನ್ ಸಾಂಗುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮರುದಿನ ಅವನು ಎರಡು ಹಣಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:35
7 ತಿಳಿವುಗಳ ಹೋಲಿಕೆ  

ತಿಯಾ ಮೊಟೆ ಸನಾಚೆ ಜೆವಾನ್‍ ಥವ್ತಾನಾ, ಅದು ಅಸಲ್ಲ್ಯಾಕ್ನಿ, ಗರಿಬಾಕ್ನಿ, ಸೊಟ್ಟ್ಯಾಕ್ನಿ, ಅನಿ ಕುಡ್ಡ್ಯಾಕ್ನಿ, ಬಾಗುನ್‍ ಗೆಲ್ಲ್ಯಾಕ್ನಿ, ಬಲ್ವು.


ಮಾಕಾ ಅನಿ ಸಗ್ಳ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಲೊ ಗಾಯುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ. ಹ್ಯಾ ಶಾರಾಚೊ, ಪೈಶ್ಯಾಚಿ ಜವಾಬ್ದಾರಿ ಬಗುನ್ ಘೆತಲೊ ಎರಾಸ್ತುಸ್, ಅನಿ ಅಮ್ಚೊ ಭಾವ್ ಕ್ವಾರ್ತುಸ್ ತುಮ್ಕಾ ನಮಸ್ಕಾರ್ ಧಾಡುನ್ ದಿವ್ಲಾ.


ತೆನಿ ತ್ಯಾ ಆಳಾಕ್ನಿ ಎಕ್ ದಿಸಾಕ್ ಎಕ್ ಚಾಂದಿಚೊ ಪೈಸೊ ದಿತಾ ಮನುನ್ ಸಾಂಗುನ್ ಅಪ್ನಾಚ್ಯಾ ಶೆತಾತ್ ಕಾಮಾಕ್ ಧಾಡುನ್ ದಿಲ್ಯಾನ್.


ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ.


ತೊ ತೆಚ್ಯಾ ಜಗ್ಗೊಳ್ ಗೆಲೊ, ಅನಿ ತೆಚ್ಯಾ ದುಕ್ಕಾಕ್ನಿ ತೆಲ್‍ ಅನಿ ವಾಯ್ನ್ ಲಾವ್ಲ್ಯಾನ್, ಅನಿ ದುಕ್ಕಾಕ್ನಿ ಫಾಳಿಯಾನಿ ಭಾಂದ್ಲ್ಯಾನ್. ಅನಿ ಅಪ್ನಾಚ್ಯಾ ಜನಾವರಾ ವರ್‍ತಿ ಬಸ್ವುನ್ ಘೆವ್ನ್, ತೆಕಾ ಎಕ್ ಘರಾಕ್ ಘೆವ್ನ್ ಗೆಲ್ಯಾನ್. ಅನಿ ತೆಚಿ ಉಳ್ಗಿ ಕರ್‍ಲ್ಯಾನ್.


ತನ್ನಾ ಜೆಜುನ್ “ತುಜ್ಯಾ ಪರ್‍ಕಾರ್, ಹ್ಯಾ ತಿಗ್ಯಾನಿತ್ನಿ, ಹ್ಯಾ ಚೊರಾನಿ ಮಾರಲ್ಲ್ಯಾ ಮಾನ್ಸಾಕ್ ಕೊನ್ ಸೆಜಾರಿ ಹೊಲೊ?” ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು