ಲೂಕ 10:39 - ದೆವಾಚಿ ಖರಿ ಖಬರ್39 ತಿಕಾ ಮರಿ ಮನ್ತಲಿ ಭೆನ್ ಹೊತ್ತಿ, ತಿ ಜೆಜುಚ್ಯಾ ಇದ್ರಾಕ್ ಬಸುನ್, ತೆನಿ ಸಿಕ್ವುತಲೆ ಆಯ್ಕುಲಾಗಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು. ಅಧ್ಯಾಯವನ್ನು ನೋಡಿ |
ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.