Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:5 - ದೆವಾಚಿ ಖರಿ ಖಬರ್

5 ಎಕ್ ಘರಾತ್ ತುಮಿ ಗೆಲ್ಲ್ಯಾ ತನ್ನಾ ಅದ್ದಿ “ಹ್ಯಾ ಘರಾತ್ ಸಮಾದಾನ್ ರ್‍ಹಾಂವ್ದಿತ್” ಮನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - ಈ ಮನೆಗೆ ಶುಭವಾಗಲಿ ಎಂದು ಮೊದಲು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಮನೆಯೊಳಗೆ ಹೋಗುವ ಮೊದಲು, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:5
9 ತಿಳಿವುಗಳ ಹೋಲಿಕೆ  

ದೆವಾಕ್ನಾ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊತ್ತ್ಯಾನು ತುಮ್ಕಾ ಅನಿ ದೆವಾಕ್ಡೆ ಜಗೊಳ್ ಹೊತ್ತ್ಯಾ ಜುದೆವಾನು ತುಮ್ಕಾ ಸಗ್ಳ್ಯಾಕ್ನಿ ಕ್ರಿಸ್ತಾನ್ ಯೆವ್ನ್ ಸಮಾಧಾನಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನ್.


ಜೆಜುನ್ ತೆಕಾ ಆಜ್ ಹ್ಯಾ ಘರಾತ್ ಸುಟ್ಕಾ ಯೆವ್ನ್ ಪಾವ್ಲಾ, ಅನಿ ಹ್ಯಾ ಮಾನ್ಸಾಕ್ ಬಿ. ಕಶ್ಯಾಕ್ ಮಟ್ಲ್ಯಾರ್, ತೊ ಬಿ ಅಬ್ರಾಹಾಮಾಚ್ಯಾ ಘರಾನ್ಯಾಚೊಚ್.


ದೆವಾನ್ ಇಸ್ರಾಯೆಲ್‌ಕಾರಾಕ್ನಿ ಅಪ್ಲಿ ಬರಿ ಖಬರ್ ಧಾಡುನ್ ದಿಲ್ಯಾನ್ ಅನಿ ಜೆಜು ಕ್ರಿಸ್ತಾಕ್ನಾ ಬರಿ ಖಬರ್ ಪರ್ಗಟ್ ಕರ್‍ಲ್ಯಾನ್, ತೊ ಸಗ್ಳ್ಯಾಂಚೊ ಧನಿಯಾ ಹೊವ್ನ್ ಹಾಯ್.


ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”.


ಜರ್ ಸಮಾದಾನಾಚೊ, ಪ್ರೆಮಾಚೊ ಮಾನುಸ್ ಥೈ ರ್‍ಹಾಲ್ಯಾರ್, ತುಮಿ ಸಾಂಗಲ್ಲೆ ಸಮಾದಾನ್ ತೆಚ್ಯಾ ವಾಂಗ್ಡಾ ರಾವ್ಕ್ ಸೊಡಾ; ನಸ್ಲ್ಯಾರ್, ತುಮ್ಚೆ ಸಮಾದಾನ್ ಫಾಟಿ ಘೆವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು