ಲೂಕ 10:7 - ದೆವಾಚಿ ಖರಿ ಖಬರ್7 ದುಸ್ರ್ಯಾ ಘರಾತ್ನಿ ಜಾವ್‍ನಕಾಶಿ ತುಮ್ಕಾ ಸ್ವಾಗತ್ ಕರಲ್ಲ್ಯಾ ಎಕುಚ್ ಘರಾತ್ ರ್‍ಹಾವಾ, ತೆನಿ ದಿಲ್ಲೆ ಖಾವಾ, ಫಿವಾ ಕಶ್ಯಾಕ್ ಮಟ್ಲ್ಯಾರ್ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಅಧ್ಯಾಯವನ್ನು ನೋಡಿ |