ಲೂಕ 11:15 - ದೆವಾಚಿ ಖರಿ ಖಬರ್15 ಖರೆ ಎಕ್ ಉಲ್ಲ್ಯಾಸ್ಯಾ ಲೊಕಾನಿ, “ಬೆಎಲ್ಜೆಬುಲ್ ಮನ್ತಲೊ ಗಿರ್‍ಯಾಂಚೊ ಮುಖಂಡ್ ಜೆಜುಕ್ ಗಿರೆ ಭಾಯ್ರ್ ಕಾಡುಕ್ ತಾಕತ್ ದಿತಾ”, ಮನುನ್ ಸಾಂಗುಕ್ ಲಾಗಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಅವರಲ್ಲಿ ಕೆಲವರು - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.