ಲೂಕ 11:16 - ದೆವಾಚಿ ಖರಿ ಖಬರ್16 ಅನಿ ಉಲ್ಲೆ ಜಾನಾ ಜೆಜುಕ್ ಗೊಂದ್ಳುನ್ ಘಾಲುಕ್, ಮನುನ್ ತಿಯಾ ದೆವಾಚೊ ಮಾನುಸ್ ಹೊಲ್ಯಾರ್ ಎಕ್ ಮೊಟೆ ವಿಚಿತ್ರ್ ವಳಕ್ ಕರುನ್ ದಾಕ್ವುನ್, ಖರೆ ಕರುನ್ ದಾಕ್ವು ಮನುಲಾಗಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕು ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇತರ ಜನರು ಯೇಸುವನ್ನು ಪರೀಕ್ಷಿಸಬೇಕೆಂದು ದೇವರಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸು ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು. ಅಧ್ಯಾಯವನ್ನು ನೋಡಿ |