ಲೂಕ 11:20 - ದೆವಾಚಿ ಖರಿ ಖಬರ್20 “ಮಿಯಾ ದೆವಾಚ್ಯಾ ಬಳಾನ್ ಗಿರೆ ಕಾಡ್ತಾ, ಅನಿ ಹೆ, ದೆವಾಚೆ ರಾಜ್ ತುಮ್ಚ್ಯಾ ಮದ್ದಿ ಯೆವ್ನ್ ಹೊಲಾ ಮನುನ್ ತುಮ್ಕಾ ದಾಕ್ವುನ್ ದಿತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ನಾನು ದೆವ್ವಗಳನ್ನು ದೇವರ ಬಲದಿಂದ ಹೊರಡಿಸುವುದಾದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.