Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:25 - ದೆವಾಚಿ ಖರಿ ಖಬರ್

25 ತಸೆ ಮನುನ್, ತೆ, ಫಾಟಿ ಪರ್ತುನ್ ಜಾತಾ, ಅನಿ ತೆಕಾ, ತೆ ಘರ್ ಬರೆ, ಅನಿ ಪವಿತ್ರ್ ಹೊತ್ತೆ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:25
10 ತಿಳಿವುಗಳ ಹೋಲಿಕೆ  

“ಎಕ್ ಮಾನ್ಸಾಕ್ನಾ ಗಿರೊ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳೆಕ್ಡೆ ಫಿರುನ್, ಅಪ್ನಾಕ್ ರ್‍ಹಾವ್ಕ್ ಜಾಗೊ ಗಾವ್ತಾ ಕಾಯ್ ಮನುನ್ ಬಗ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್, ತೆ ಅಪ್ನಾಕುಚ್ ಮಿಯಾ ಅನಿ ಪರ್ತುನ್ ಮಾಜ್ಯಾ ಘರಾಕ್ ಜಾತಾ” ಮನ್ತಾ,


ತನ್ನಾ ತೊ ಗಿರೊ ಪರ್ತುನ್ ಫಾಟಿ ಜಾತಾ, ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ ಸಾತ್ ಗಿರ್‍ಯಾಕ್ನಿ ಘೆವ್ನ್ ಯೆತಾ, ಮಾನಾ ತೆನಿ ಸಗ್ಳೆ ಜಾನಾ, ಥೈ ಯೆವ್ನ್ ರ್‍ಹಾತ್ಯಾತ್. ಅಶೆ ಸಗ್ಳೆ ಹೊವ್ನ್ ಸರಲ್ಲ್ಯಾ ತನ್ನಾ, ತೊ ಮಾನುಸ್ ಅದ್ದಿ ಹೊತ್ತ್ಯಾನ್ಕಿ ಬುರ್ಶ್ಯಾ ಪರಿಸ್ತಿತಿಕ್ ಯೆವ್ನ್ ಪಾವ್ತಾ, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು