Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:27 - ದೆವಾಚಿ ಖರಿ ಖಬರ್

27 ಹೆ ಸಗ್ಳೆ ಜೆಜುನ್ ಸಾಂಗ್ತಲೆ ಆಯ್ಕುನ್, ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಎಕ್ ಬಾಯ್ಕೊಮನ್ಸಿನ್ “ತುಕಾ ಅಪ್ನಾಚ್ಯಾ ಪೊಟಾತ್ ಥವ್ನ್ ಘೆವ್ನ್ ತುಕಾ ಬಾರಿಕ್ ಮೊಟೆ ಕರಲ್ಲ್ಯಾ ತುಜ್ಯಾ ಬಾಯ್ಚೆ ನಸಿಬ್ ಕವ್ಡೆ ಬರೆ ಅಸಿಲ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:27
6 ತಿಳಿವುಗಳ ಹೋಲಿಕೆ  

ಅನಿ ತೆನಿ ಮೊಟ್ಯಾನ್ “ಸಗ್ಳ್ಯಾ ಬಾಯ್ಕಾಮನ್ಸಾಂಚ್ಯಾನ್ಕಿ ಜಾಸ್ತಿ ಆಶಿರ್ವಾದ್ ಗಾವಲ್ಲಿ ಬಾಯ್ಕೊಮನುಸ್ ತಿಯಾ, ಅನಿ ತುಜ್ಯಾ ಪೊಟಾನಿ ಜಲಮ್ತಲೊ ಪೊರ್‌ಬಿ ಲೈ ಮೊಟೊ ಆಶಿರ್ವಾದ್ ಗಾವಲ್ಲೊ!


ಲೊಕಾ ಪೊರಾ ಹೊವನಸಲ್ಲ್ಯಾ ಬಾಯ್ಕೊಮನ್ಸಾಂಚೆ ಕವ್ಡೆ ಬರೆ, ಪೊರಾಕ್ ಜಲಮ್‍ ದಿ ನಸಲ್ಲ್ಯಾಂಚೆ ಕವ್ಡೆ ಬರೆ! ಮನುನ್ ಸಾಂಗ್ತಲೊ ಎಳ್ ಯೆತಾ:


ತೆನಿ ಮಾಜಿ ಎಗ್ದಮ್ ಕಿಳ್ ಗುಲಾಮಾಚಿ ಯಾದ್ ಕರ್‍ಲ್ಯಾನ್! ಹೆಚೆನ್ ಫಿಡೆ ಸಗ್ಳಿ ಲೊಕಾ ಮಾಕಾ ಎಕ್ ಬರೆ ಭಾಗ್ ಗಾವಲ್ಲಿ ಮನುನ್ ಬಲ್ವುತ್ಯಾತ್,


ದೆವಾಚೊ ದುತ್ ತಿಚೆಕ್ಡೆ ಯೆಲೊ ಅನಿ “ದೆವಾಚೆ ಸಮಾದಾನ್ ತುಜ್ಯಾ ವಾಂಗ್ಡಾ ರಾಂವ್ದಿತ್! ದೆವ್ ತುಜ್ಯಾ ವಾಂಗ್ಡಾ ಹಾಯ್ ಅನಿ ದೆವಾನ್ ತುಕಾ ಆಶಿರ್ವಾದ್ ದಿಲ್ಯಾನಾಯ್!” ಮಟ್ಲ್ಯಾನ್.


ತನ್ನಾ ತೊ ಗಿರೊ ಪರ್ತುನ್ ಫಾಟಿ ಜಾತಾ, ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ ಸಾತ್ ಗಿರ್‍ಯಾಕ್ನಿ ಘೆವ್ನ್ ಯೆತಾ, ಮಾನಾ ತೆನಿ ಸಗ್ಳೆ ಜಾನಾ, ಥೈ ಯೆವ್ನ್ ರ್‍ಹಾತ್ಯಾತ್. ಅಶೆ ಸಗ್ಳೆ ಹೊವ್ನ್ ಸರಲ್ಲ್ಯಾ ತನ್ನಾ, ತೊ ಮಾನುಸ್ ಅದ್ದಿ ಹೊತ್ತ್ಯಾನ್ಕಿ ಬುರ್ಶ್ಯಾ ಪರಿಸ್ತಿತಿಕ್ ಯೆವ್ನ್ ಪಾವ್ತಾ, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು