ಲೂಕ 11:28 - ದೆವಾಚಿ ಖರಿ ಖಬರ್28 ಖರೆ ಜೆಜುನ್ ತನ್ನಾ ತಿಕಾ “ದೆವಾಚ್ಯಾ ಗೊಸ್ಟಿಯಾ ಆಯ್ಕುನ್, ತೆಚೆ ಸರ್ಕೆ ಚಲ್ತಲ್ಯಾಂಚೆ ನಸಿಬ್ ತಿಚ್ಯಾನ್ಕಿ ಬರೆ”, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು. ಅಧ್ಯಾಯವನ್ನು ನೋಡಿ |