ಲೂಕ 11:32 - ದೆವಾಚಿ ಖರಿ ಖಬರ್32 ಝಡ್ತಿಚ್ಯಾ ದಿಸಿ, ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ತುಮ್ಚಿ ಚುಕಾ ದಾಕ್ವುನ್ ದಿತ್ಯಾತ್. ಕಶ್ಯಾಕ್ ಮಟ್ಲ್ಯಾರ್, ಜೊನಾ ಪ್ರವಾದ್ಯಾನ್ ಸಾಂಗಲ್ಲೆ ಆಯ್ಕಲ್ಲೆಚ್, ತೆನಿ ದೆವಾಕ್ಡೆ ಫಾಟಿ ಪರತ್ಲ್ಯಾನಿ; ಅನಿ ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಹಿತ್ತೆ ಜೊನಾ ಪ್ರವಾದ್ಯಾಚ್ಯಾನ್ಕಿ ಮೊಟೊ ಹಿತ್ತೆ ಹಾಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |