ಲೂಕ 11:4 - ದೆವಾಚಿ ಖರಿ ಖಬರ್4 ಅಮಿ ದುಸ್ರ್ಯಾನಿ ಕರಲ್ಲ್ಯಾ ಚುಕಾ ಕಶೆ ಮಾಪ್ ಕರ್‍ತಾವ್, ತಸೆ ಅಮ್ಚ್ಯಾ ಚುಕಾ ಮಾಪ್ ಕರ್, ಅನಿ ಅಮ್ಕಾ ಲೈ ಕಟಿನ್ ಪರಿಕ್ಷಾತ್ನಿ ಘಾಲುನಕ್ಕೊ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷವಿುಸುತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸಬೇಡ ಎಂದು ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ ನಮ್ಮಪಾಪಗಳನ್ನೂ ಕ್ಷಮಿಸು. ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.” ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.