ಲೂಕ 11:40 - ದೆವಾಚಿ ಖರಿ ಖಬರ್40 ಪಿಶ್ಯಾನೊ! ಭಾಯ್ಲೆ ಕರಲ್ಲ್ಯಾ ದೆವಾನುಚ್, ಭುತ್ತುರ್‍ಲೆಬಿ ಕರಲ್ಲೆ ಹಾಯ್ ಹೊಯ್ ಕಾಯ್ ನ್ಹಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? ಅಧ್ಯಾಯವನ್ನು ನೋಡಿ |