Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:42 - ದೆವಾಚಿ ಖರಿ ಖಬರ್

42 ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ತುಮಿ ಧಾ ತ್ಲೊ ಎಕ್ ವಾಟೊ ಮಟ್ಲ್ಯಾರ್, ಪುದಿನಾ, ಅನಿ ಅಸ್ಲ್ಯಾ ತಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚ್ಯಾ ಪಿಕಾತ್ಲೊ ಸೈತ್ ವಾಟೊ ದೆವಾಕ್ ದಿತ್ಯಾಶಿ, ಖರೆ, ದುಸ್ರ್ಯಾಕ್ನಿ ಬರೆ ಕರ್‍ತಲ್ಯಾಕ್, ಅನಿ ದೆವಾಚೊ ಪ್ರೆಮ್ ಕರ್‍ತಲ್ಯಾಕ್, ತುಮಿ ತುಮ್ಚೆ ಧ್ಯಾನುಚ್ ದಿ ನಾ ಹೊಲ್ಯಾಶಿ. ದುಸ್ರ್ಯಾಕ್ನಿ ಬರೆ ಕರುಂಗೆತ್ ತುಮಿ, ಹೆ, ಅದ್ದಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:42
22 ತಿಳಿವುಗಳ ಹೋಲಿಕೆ  

ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪುದಿನಾ, ಸಬ್ಜಾಚೊಪಾಲೊ, ಅನಿ ಜಿರೆ ಅಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚೊ ಸೈತ್ ಧಾ ತ್ಲೊ ಎಕ್ ವಾಟೊ ದೆವಾಕ್ ಮನುನ್ ದಿತ್ಯಾಶಿ, ಖರೆ ಶಾಸ್ತರಾನಿತ್ಲ್ಯಾ ಗರ್ಜೆಚಿ ಮಟ್ಲ್ಯಾರ್, ನ್ಯಾಯ್‍ನಿತ್, ದಯಾ, ಅನಿ ಪ್ರಾಮಾನಿಕ್‍ಪಾನಾಚ್ಯಾ ಶಿಕಾಪಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಿನ್ಯಾಶಿ. ಹ್ಯಾ ಶಾಸ್ತರಾಂಚ್ಯಾ ವಾಂಗ್ಡಾ ಹ್ಯಾ ಶಾಸ್ತರಾಂಚ್ಯಾ ತಕ್ ಚಲ್ತಲೆಬಿ ತುಮಿ ಶಿಕುಚೆ.


“ಮಿಯಾ ವಾರಾತ್ ದೊನ್ ದಿಸ್ ಉಪಾಸ್ ಕರ್‍ತಾ, ಅನಿ ಮಾಜ್ಯಾ ಉತ್ಪನ್ನಾತ್ಲೊ ಧಾತ್ಲೊ ಎಕ್ ವಾಟೊ ತುಕಾ ದಿತಾ”, ಮನುನ್ ಮಾಗ್ನಿ ಕರ್‍ಲ್ಯಾನ್.


ಎಕ್ಲೊ, ದೆವಾಚೊ ಪ್ರೆಮ್ ಕರ್ತಾ ಮನುನ್ ಅಪ್ಲ್ಯಾ ಭಾವಾಕುಚ್ ವಿರೊದ್ ಕರ್ತಾ ಹೊಲ್ಯಾರ್, ತೊ ಝುಟೊಚ್, ಅಪ್ನಾಚ್ಯಾ ಡೊಳ್ಯಾಚ್ಯಾ ಇದ್ರಾಕ್ ಹೊತ್ತ್ಯಾ ಭಾವಾಕುಚ್ ತೊ ಪ್ರೆಮ್ ಕರಿನಾ ಹೊಲ್ಯಾರ್ ದಿಸಿನಸಲ್ಲ್ಯಾ ದೆವಾಕ್ ತೊ ಕಸೊ ಪ್ರೆಮ್ ಕರ್ತಾ?


ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಬರೆ ಕರುನ್ ಚುನ್ನೊ ಮಾರಲ್ಲ್ಯಾ ಸಾರಿ ಸರ್ಕೆ ಹಾಸಿ. ತ್ಯಾತುರ್ ಭುತ್ತುರ್ ಸಗ್ಳೆ ಹಡ್ಡಾ ಅನಿ ಕುಸ್ಕೆ-ಮಸ್ಕೆ ಭರಲ್ಲೆ ರ್‍ಹಾತಾ.


ಖರೆ ತುಮಿ ಕಸ್ಲಿ ಲೊಕಾ ಮನುನ್ ಮಾಕಾ ಗೊತ್ತ್ ಹಾಯ್, ಅನಿ ದೆವಾಸಾಟಿ ತುಮ್ಚ್ಯಾ ಮನಾತ್ನಿ ಪ್ರೆಮಾಚೊ ನಾ ಮನುನ್ಬಿ ಮಾಕಾ ಗೊತ್ತ್ ಹಾಯ್.


ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ಲೊಕಾ ಸರ್‍ಗಾಚ್ಯಾ ರಾಜಾತ್ ಜಾತಾನಾ ತುಮಿ ತೆಂಕಾ ದಾರ್ ಬಂದ್ ಕರುನ್ ಥವ್ತ್ಯಾಶಿ, ತುಮಿಬಿ ತ್ಯಾತುರ್ ಭುತ್ತುರ್ ಗುಸಿನ್ಯಾಸಿ ಅನಿ ಗುಸುಕ್ ಮನುನ್ ಖಟ್ಪಟ್ತಲ್ಯಾಕ್ನಿಬಿ ತ್ಯಾತುರ್ ಭುತ್ತುರ್ ಗುಸುಕ್ ದಿನ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು