ಲೂಕ 11:49 - ದೆವಾಚಿ ಖರಿ ಖಬರ್49 ಹ್ಯಾ ಕಾರನಾಕ್ ಸಾಟ್ನಿ ದೆವಾಚಿ ಬುದ್ವಂತ್ಕಿ ಮನ್ತಾ ಮಿಯಾ ತೆಂಚೆಕ್ಡೆ ಪ್ರವಾದ್ಯಾಕ್ನಿ, ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಧಾಡುನ್ ದಿತಾ; ತ್ಯಾತುರ್‍ಲ್ಯಾ ಥೊಡ್ಯಾಕ್ನಿ ಜಿವಾನಿಚ್ ಮಾರ್‍ತ್ಯಾತ್, ಅನಿ ಉಲ್ಲ್ಯಾಕ್ನಿ ತರಾಸ್ ದಿತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’ ಅಧ್ಯಾಯವನ್ನು ನೋಡಿ |