Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:53 - ದೆವಾಚಿ ಖರಿ ಖಬರ್

53 ಜೆಜು ತೊ ಜಾಗೊ ಸೊಡುನ್ ಗೆಲ್ಲ್ಯಾ ತನ್ನಾ, ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲೆ ಗಾವ್ತಾ ತೆಸೆ ಬೊಲುನ್ಗೆತ್, ಅನಿ ಜೆಜುಚ್ಯಾ ವಿಶಯಾತ್ ಎಕಾಮೆಕಾಕ್ ಪರಸ್ನೆ ಇಚಾರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:53
11 ತಿಳಿವುಗಳ ಹೋಲಿಕೆ  

ಪ್ರೆಮ್ ಮರ್ಯಾದ್ಗೆಡಿ ಹೊವ್ನ್ ಚಲಿನಾ, ಅಪ್ನಾಚೊಚ್ ಫಾಯ್ದೊ ಬಗಿನಾ; ರಾಗ್ ಕರಿನಾ; ಡಾವ್ ಮನಾತ್ ಥವ್ನ್ ಘೆಯ್ನಾ;


ಮಾನಾ ಮರಲ್ಲಿ ಲೊಕಾ, ಅನಿ ಝಿತ್ತಿ ಹೊವ್ನ್ ಉಟಿನ್ಯಾತ್ ಮನುನ್ ಮನ್ತಲಿ ಉಲ್ಲಿಸಿ ಸಾದುಸೆವಾ, ಜೆಜುಕ್ಡೆ ಯೆಲಿ, ಅನಿ,


ತಸೆ ಮನುನ್ ತೆನಿ ಬರ್‍ಯಾ ಮಾನ್ಸಾಂಚ್ಯಾ ಸರ್ಕೆ ಕರುನ್ ದಾಕ್ವುತಲ್ಯಾ ಉಲ್ಲ್ಯಾಸ್ಯಾ ಮಾನ್ಸಾಕ್ನಿ ಪಯ್ಸೆ ದಿವ್ನ್ ತಯಾರ್ ಕರ್‍ಲ್ಯಾನಿ, ಅನಿ ಜೆಜುಕ್ ಇಚಾರುಕ್‍ಲಾವುನ್, ಗೊಂದ್ಳುನ್ ಘಾಲುನ್ ಚುಕ್ ಕರಿ ಸರ್ಕೆ ಕರುಕ್ ‍ಲಾವುನ್, ಮಾನಾ ರೊಮಾಚ್ಯಾ ಅದಿಕಾರ್‍ಯಾಚ್ಯಾ ಹಾತಿತ್ ತೆಕಾ ಧರುನ್ ದಿ ಸರ್ಕೆ ಕರುಚೆ ಮನುನ್ ಅವ್ಕಾಸ್ ಹುಡ್ಕುಕ್ ಲಾಗಲ್ಲ್ಯಾನಿ.


“ಖಾಯ್ದೆ ಶಿಕ್ವುತಲ್ಯಾನು ತುಮ್ಚಿ ಗತ್ ಕಾಯ್ ಸಾಂಗು! ಬುದ್ವಂತ್ಕಿಚ್ಯಾ ಘರಾಚ್ಯಾ ದಾರಾಚಿ ಚಾವಿ ತುಮಿ ತುಮ್ಚೆಕ್ಡೆ ಥವ್ನ್ ಘೆಟ್ಲ್ಯಾಶಿ, ತುಮಿಬಿ ಭುತ್ತುರ್ ಜಾಯ್‌ನ್ಯಾಶಿ, ಅನಿ ಭುತ್ತುರ್ ಜಾವ್ಕ್ ಖಟ್‍ಪಟ್ತಲ್ಯಾಕ್ನಿಬಿ ತುಮಿ ಜಾವ್ಕ್ ಸೊಡಿನ್ಯಾಶಿ!” ಮಟ್ಲ್ಯಾನ್.


ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ.


ಮಿಯಾ ನಜರೆತಾಚ್ಯಾ ಜೆಜುಚ್ಯಾ ನಾವಾನ್ ವಿರೊಧ್ ಹೊವ್ನ್ ಲೈ ಸಗ್ಳ್ಯಿ ಕಾಮಾ ಕರುಚೆ ಮನುನ್ ಯೆವಜಲ್ಲೊ.


ತೆಚೆಸಾಟ್ನಿ ತಿತಾನ್ ಪಯ್ಲೆಚ್ ತುಮ್ಚ್ಯಾ ಮದ್ದಿ ಸುರು ಕರಲ್ಲೆ ತೆ ದಾನ್ ಗೊಳಾ ಕರ್‍ತಲೆ ಕಾಮ್ ತೆನಿಚ್ ಜಾವ್ನ್ ಪುರಾ ಕರುಚೆ ಮನುನ್ ತೆಕಾ ಜಬರ್ದಸ್ತಿ ಕರ್‍ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು