ಲೂಕ 12:10 - ದೆವಾಚಿ ಖರಿ ಖಬರ್
10 ಕೊನ್ಬಿ ಮಾನ್ಸಾಚ್ಯಾ ಲೆಕಾಚ್ಯಾ ವಿರೊದ್ ಕಾಯ್ಬಿ ಸಾಂಗಟ್ಲ್ಯಾರ್‍ಬಿ, ತೆಕಾ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಜೆ ಕೊನ್ ಬುರ್ಶೆ ಬೊಲ್ತಾ, ತೆಂಕಾ ಕನ್ನಾಚ್ ಮಾಪಿ ಗಾವಿನಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 “ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಮನುಷ್ಯಕುಮಾರನ ಮೇಲೆ ಏನಾದರೂ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು; ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 “ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
10 ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ