Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:11 - ದೆವಾಚಿ ಖರಿ ಖಬರ್

11 ತೆನಿ ತುಮ್ಚಿ ಇಚಾರ್‍ನಿ ಕರುಕ್ ಮನುನ್, ಸಿನಾಗೊಗಾತ್ನಿ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ಹಾನ್ತಾನಾ, ತುಮಿ ,ತುಮ್ಕಾಚ್ ಕಶೆ ಕರುನ್ ರಾಕುನ್ ಘೆತಲೆ, ಅನಿ ಕಾಯ್ ಬೊಲ್ತಲೆ ಮನುನ್ಬಿ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:11
14 ತಿಳಿವುಗಳ ಹೋಲಿಕೆ  

ತನ್ನಾ ಜೆಜು ಶಿಸಾಕ್ನಿ ಹೆಚ್ಯಾ ಸಾಟ್ನಿ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಝಿತ್ತೆ ರ್‍ಹಾವ್‍ಸಾಟ್ನಿ ತುಮ್ಚ್ಯಾ ಜಿವಾಕ್ ಕಾಯ್ ಖಾತಲೆ, ನಾಹೊಲ್ಯಾರ್ ಆಂಗಾರ್ ಕಾಯ್ ನೆಸ್ತಲೆ ಮನುನ್ ಯವ್ಜನ್ ಕರುನಕಾಸಿ.


ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.


“ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ತುಮಿ ಬಾಳ್ವಿ ಕರುಕ್ ಪೊಟಾಕ್ ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾಜಾಲ್ಯಾರ್ ಆಂಗಾರ್ ನೆಸ್ತಲ್ಯಾ ಕಪ್ಡ್ಯಾಂಚ್ಯಾ ವಿಶಯಾತ್ ಯವ್ಜುನಕಾಶಿ, ಖಾತಲ್ಯಾಚ್ಯಾನ್ಕಿ ಜಿವ್ ಕವ್ಡ್ಯಾಕಿ ಕಿಮ್ತಿಚೊ ಹೊಯ್ ಕಾಯ್ ನ್ಹಯ್? ಅನಿ ಕಪ್ಡ್ಯಾಂಚ್ಯಾನ್ಕಿ ಆಂಗ್ ಕವ್ಡ್ಯಾಕಿ ಕಿಮ್ತಿಚೆ ಹೊಯ್ ಕಾಯ್ ನ್ಹಯ್?


ಕೊನ್ ತರ್ ಎಕ್ಲ್ಯಾನ್ ಯವ್ಜುನ್ ಅಪ್ನಾಚ್ಯಾ ಜಿವನಾಚಿ ಅವ್ದಿ ಎಕ್ ಉಲ್ಲಿ ತರ್‍ಬಿ ಜಾಸ್ತಿ ಕರುನ್ ಘೆವ್ಕ್ ಹೊತಾ ಕಾಯ್?”


“ಅನಿ ಕಪ್ಡ್ಯಾಂಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ? ಬಗಾ ತಿ ಶೆತಾತ್ಲಿ ಫುಲ್ಲಾ ತಿ ಕಸೆ ಉಗಾವ್ತ್ಯಾತ್; ತಿ ಕಾಮ್ ಕರಿನ್ಯಾತ್, ನಾ ಅಪ್ನಾಸಾಟ್ನಿ ಕಪ್ಡೆ ತಯಾರ್ ಕರಿನ್ಯಾತ್.


“ತೆಚೆಸಾಟ್ನಿ ಅಮಿ ಕಾಯ್ ಖಾತಲೆ? ಕಾಯ್ ಫಿತಲೆ? ಕಾಯ್ ನೆಸ್ತಲೆ? ಮನುನ್ ಯವ್ಜುನಕಾಶಿ.


ತಸೆಮನುನ್ ಉದ್ದ್ಯಾಚ್ಯಾ ವಿಶಯಾತ್ ಯವ್ಜನ್ ಕರುನಕಾಸಿ, ಹರಿಎಕ್ ದಿಸಾಚಿ ಅಪ್ನಾಚಿಚ್ ಮಟಲ್ಲಿ ಕವ್ಡಿಕಿ ಕಸ್ಟಾ ಹಾತ್. ಉದ್ದ್ಯಾಚ್ಯಾ ದಿಸಾಕ್ ಮನುನ್ ಹೊತ್ತಿ ಯವ್ಜನ್ ಉದ್ದ್ಯಾಕ್ ಹಾಯ್”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು