Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:14 - ದೆವಾಚಿ ಖರಿ ಖಬರ್

14 ತನ್ನಾ ಜೆಜುನ್ “ಮಾಜ್ಯಾ ದೊಸ್ತಾ, ತುಮ್ಕಾ ನ್ಯಾಯ್ ಕರುನ್ ದಿವ್ಕ್ ಮಿಯಾ ಕೊನ್? ತುಮ್ಚಿ ಅಸ್ತಿ ವಾಟುನ್ ದಿತಲೊ ಅದಿಕಾರ್ ಮಾಕಾ ಕೊನ್ ದಿಲಾ” ಮನುನ್ ಜಬಾಬ್ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:14
11 ತಿಳಿವುಗಳ ಹೋಲಿಕೆ  

ಖರೆ ತಿಯಾ ಮಾಜ್ಯಾ ದೊಸ್ತಾ, ಹಿ ಸಗ್ಳಿ ಬುರ್ಶಿ ಕಾಮಾ ಕರ್ತೆಯ್ ಅನಿ ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯಾ ಕರ್ತೆಯ್! ತುಕಾ ದೆವಾಚ್ಯಾ ನಿರ್ನಯಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ಚಿಂತ್ಲೆ ಕಾಯ್?


ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?


ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯ್ ಕರ್‍ತಲ್ಯಾ ಮಾಜ್ಯಾ ದೊಸ್ತಾ, ತಿಯಾ ಕೊನ್ ಬಿ ರ್‍ಹಾಂವ್ದಿತ್, ತುಕಾ ಮಾಪಿ ನಾ, ಕಶ್ಯಾಕ್ ಮಟ್ಲ್ಯಾರ್, ದುಸ್ರ್ಯಾಂಚ್ಯಾ ಭುತ್ತುರ್ ಚುಕಾ ಹುಡಕ್ತಲ್ಯಾ ತುಕಾ ತಿಯಾಚ್ ಚುಕಿದಾರ್ ಮನುನ್ ನಿರ್ನಯ್ ಕರುನ್ ಘೆಟ್ಲ್ಯಾ ಸಾರ್ಕೆ ಹೊಲೆ. ಅನಿ ಎಕ್ಲ್ಯಾಂಚ್ಯಾ ಚುಕಾ ಹುಡಕ್ತಲೊ ತಿಯಾಬಿ ತೆನಿ ಕರಲ್ಲಿಚ್ ಕಾಮಾ ಕರ್ತೆಯ್.


ತನ್ನಾ ತಿನಿ, “ನಾ, ಕೊನ್ಬಿ ನಾ ಸಾಯ್ಬಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ ತಿಕಾ “ತಸೆಜಾಲ್ಯಾರ್ ಮಿಯಾಬಿ ತುಕಾ ಚುಕಿದಾರ್ ಮನಿನಾ ಜಾ, ಖರೆ ಅನಿ ಫಿಡೆ ಪಾಪ್ ಕರುನಕೊ” ಮಟ್ಲ್ಯಾನ್.


ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.


ತೆಕಾ ಹಾನಲ್ಲ್ಯಾ ಲೊಕಾಂಚೊ ವಿಶ್ವಾಸ್ ಬಗುನ್, ಜೆಜುನ್ ತ್ಯಾ ವಾರೆಮಾರಲ್ಲ್ಯಾಕ್ “ಮಾಜ್ಯಾ ದೊಸ್ತಾ, ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.


ಎಕ್ ಉಲ್ಲೊ ಎಳ್ ಹೊಲ್ಲ್ಯಾ ಮಾನಾ, ಎಕ್ ಘೊಮನ್ಸಾನ್ ಪೆದ್ರುಕ್ ಬಗಟ್ಲ್ಯಾನ್, ಅನಿ ತಿಯಾಬಿ ಎಕ್ಲೊ ತೆಂಚ್ಯಾತ್ಲೊಚ್! ಮಟ್ಲ್ಯಾನ್. ಖರೆ ಪೆದ್ರುನ್, “ಅರೆ ಬಾಬಾ, ಮಿಯಾ ತೆಂಚ್ಯಾತ್ಲೊ ನ್ಹಯ್!” ಮಟ್ಲ್ಯಾನ್.


ತ್ಯಾ ಲೊಕಾನಿತ್ಲ್ಯಾ ಎಕ್ ಮಾನ್ಸಾನ್ ಜೆಜುಕ್ “ಗುರುಜಿ; ಮಾಜ್ಯಾ ಭಾವಾಕ್ ಅಮ್ಚ್ಯಾ ಬಾಬಾನ್ ಅಮ್ಚ್ಯಾಸಾಟ್ನಿ ಸೊಡುನ್ ಗೆಲ್ಲಿ ಆಸ್ತಿ ಅಮ್ಕಾ ವಾಟುನ್ ದಿ ಮನುನ್ ಸಾಂಗ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು