ಲೂಕ 12:16 - ದೆವಾಚಿ ಖರಿ ಖಬರ್16 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಬರೆ ಪಿಕ್ ಯೆಲ್ಲೆ, ಬರೆ ಶೆತ್ ಹೊತ್ತೊ ಎಕ್ ಸಾವ್ಕಾರ್ ಮಾನುಸ್ ಹೊತ್ತೊ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂವಿುಯು ಚೆನ್ನಾಗಿ ಬೆಳೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು. ಅಧ್ಯಾಯವನ್ನು ನೋಡಿ |