ಲೂಕ 12:19 - ದೆವಾಚಿ ಖರಿ ಖಬರ್19 ತನ್ನಾ ಮಾಕಾಚ್ ಮಿಯಾ “ಬರ್‍ಯಾ ನಸಿಬಾಚ್ಯಾ ಮಾನ್ಸಾ! ಸುಮಾರ್, ವರ್ಸಾನ್ ವರಿಸ್ ಪಾವಿ ಸರ್‍ಕೆ ಬರೆ ಬರೆ ತುಜೆಕ್ಡೆ ಅತ್ತಾ ಹಾಯ್ , ಖಾ, ಫಿ,ಅನಿ ಗಮ್ಮತ್ ಮಾರ್”, ಮನುನ್ ಘೆತಾ ಮನುಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು. ಅಧ್ಯಾಯವನ್ನು ನೋಡಿ |