ಲೂಕ 12:23 - ದೆವಾಚಿ ಖರಿ ಖಬರ್23 ಜಿವ್; ಜೆವ್ನಾನ್‍ಬಿ ಲೈ ಕಿಮ್ತಿಚೊ. ಅನಿ ಆಂಗ್ ನೆಸ್ತಲ್ಯಾ ಕಪ್ಡ್ಯಾಂಚಾನ್ಕಿ ಲೈ ಕಿಮ್ತಿಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. ಅಧ್ಯಾಯವನ್ನು ನೋಡಿ |