Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:30 - ದೆವಾಚಿ ಖರಿ ಖಬರ್

30 ಹ್ಯಾ ಜಗಾತ್ಲಿ ಕಾಯ್ಬಿ ಗೊತ್ತ್ ನಸಲ್ಲಿ ಲೊಕಾ ಹೆ ಸಗ್ಳೆ ಯವಜ್ತ್ಯಾತ್. ತುಮ್ಕಾ ಕಾಯ್ ಪಾಜೆ ಮನುನ್ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:30
13 ತಿಳಿವುಗಳ ಹೋಲಿಕೆ  

ಹೆ ಸಗ್ಳೆ ದೆವಾಕ್ ವಳ್ಕುನಸಲ್ಲಿ ಲೊಕಾ ಯವಜ್ತಲೆ. ಹೆ ಸಗ್ಳೆ ತುಮ್ಕಾ ಪಾಜೆ ಮನುನ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.


ತೆಂಚೆ ಸರ್ಕೆ ಕರುನಕಾಸಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಾಗುಚ್ಯಾ ಅದ್ದಿಚ್ ತುಮ್ಕಾ ಕಾಚಿ-ಕಾಚಿ ಗರಜ್ ಹಾಯ್ ಮನುನ್ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.


ಅಸೆ ರಾತಾನಾ ವಿಶ್ವಾಸಾತ್ ನತ್ತ್ಯಾ ಅನಿ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಯವ್ಜನಿಯಾ ಕರ್ತಲ್ಯಾ ವಿಶ್ವಾಸಾತ್ ನತ್ತ್ಯಾ ಲೊಕಾಂಚ್ಯಾ ಸಾರ್ಕೆ ಅನಿ ಫಿಡೆ ಜಿವನ್ ಕರಚೆ ನ್ಹಯ್ ಮನುನ್ ಮಿಯಾ ಧನಿಯಾಚ್ಯಾ ನಾವಾನ್ ಮಿಯಾ ಮಾಗ್ತಾ.


“ಬಾರಿಕ್ಲ್ಯಾ ಹಿಂಡಾ ಭಿಂವ್‍ನಕೊ, ತುಜ್ಯಾ ಬಾಬಾಕ್ ಅಪ್ನಾಚೆ ರಾಜ್ ತುಕಾ ದಿವ್ಕ್ ಬರೆ ದಿಸ್ಲಾ.


ತಸೆಚ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಹ್ಯಾ ಬಾರಿಕ್ಲ್ಯಾನಿತ್ಲೊ ಎಕ್ಲೊ ಸೈತ್ ಪಾಪಾತ್ ಪಡುನ್ ನರ್ಕಾತ್ ಜಾತಲೆ ನಕ್ಕೊ.


ದೆವಾಕ್ ಒಳ್ಕಿನಸಲ್ಲ್ಯಾ ದುಸ್ರ್ಯಾ ಲೊಕಾಂಚ್ಯಾ ಭಾಶೆನ್ ಬಾಯ್ಕಾ ಕರ್‍ತಲ್ಯಾ ಅಶೆತ್ ಪಡುನಕಾಸಿ.


ತನ್ನಾ ತುಮಿ ಬೊಲ್ತಲ್ಯಾ ಗೊಸ್ಟಿಯಾ ತುಮ್ಚ್ಯಾ ಗೊಸ್ಟಿಯಾ ನ್ಹಯ್ ತ್ಯಾ ಗೊಸ್ಟಿಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಚೊ ಪವಿತ್ರ್ ಅತ್ಮೊಚ್ ತುಮ್ಚ್ಯಾ ತೊಂಡಾನಿತ್ನಾ ಬೊಲ್ತಾ.


ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್!


ತನ್ನಾ ಜೆಜುನ್ ತಿಕಾ, “ಮಾಕಾ ಧರುನ್ ಘೆವ್ನ್ ರಾವ್ನಕ್ಕೊ, ಮಿಯಾ ಅಜುನ್ ಮಾಜ್ಯಾ ಬಾಬಾಕ್ಡೆ ಫಾಟಿ ಪರ್ತುನ್ ಜಾವ್ಕ್ ನಾ, ಖರೆ ಜಾ ಅನಿ ಮಾಜ್ಯಾ ಭಾವಾಕ್ನಿ ಮಿಯಾ ಮಾಜ್ಯಾ ಬಾಬಾ ಅನಿ ತುಮ್ಚ್ಯಾ ಬಾಬಾಕ್ಡೆ, ಮಾಜ್ಯಾ ದೆವಾ ಅನಿ ತುಮ್ಚ್ಯಾ ದೆವಾಕ್ಡೆ ಪರ್ತುನ್ ಜಾವ್ಕ್ ಲಾಗ್ಲಾ ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್.


“ತುಮ್ಚಿ ಬರಿ ಕಾಮಾ ಲೊಕಾಕ್ನಿ ದಿಸಿ ಸರ್ಕೆ ಕರುನಕಾಸಿ, ಅಶೆ ತುಮಿ ಕಾಯ್ ಕರುಕ್ ಲಾಗ್ಲ್ಯಾಶಿ ಮನುನ್ ಲೊಕಾಕ್ನಿ ಕಳ್ತಾ. ತುಮಿ ಅಶೆ ಕರ್ಲ್ಯಾರ್ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ನಾ ತುಮ್ಕಾ ಕಾಯ್ಬಿ ಭೊಮಾನ್ ಗಾವಿನಾ.


ತೆಚೆಸಾಟ್ನಿ, ತುಮಿ ಕನ್ನಾಬಿ, ಕಾಯ್ ಖಾತಲೆ, ಅನಿ ಕಾಯ್ ಫಿತಲೆ, ಮನುನ್ ಲೈ ಟಕ್ಲೆ ನಾಸ್ವುನ್ ಘೆವ್‍ನಕಾಶಿ.


ಖರೆ ತುಮಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಯವ್ಜಾ, ಅನಿ ಹೆಚ್ಯಾ ವಾಂಗ್ಡಾ ದೆವ್ ತುಮ್ಕಾ ಸಗ್ಳೆಬಿ ಗಾವ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು