ಲೂಕ 12:32 - ದೆವಾಚಿ ಖರಿ ಖಬರ್32 “ಬಾರಿಕ್ಲ್ಯಾ ಹಿಂಡಾ ಭಿಂವ್‍ನಕೊ, ತುಜ್ಯಾ ಬಾಬಾಕ್ ಅಪ್ನಾಚೆ ರಾಜ್ ತುಕಾ ದಿವ್ಕ್ ಬರೆ ದಿಸ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ, ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ಮಾಗ್ನಿ ಕರುನ್ಗೆತುಚ್ ರ್‍ಹಾತಾಂವ್. ಖಚ್ಚ್ಯಾ ಬರ್‍ಯಾ ವಾಟೆನ್ ತುಮಿ ಚಲುಚೆ ಮನುನ್ ದೆವಾನ್ ತುಮ್ಕಾ ಬಲ್ವುಲ್ಯಾನಾಯ್ ತಸೆ ತುಮಿ ಜಿವನ್ ಕರುಕ್ ಹೊಂವ್ದಿ ಮನುನ್ ಅಮಿ ಮಾಗ್ತಾಂವ್. ಅಪ್ನಾಚ್ಯಾ ತಾಕ್ತಿನ್ ತೊ ತುಮ್ಚಿ ಸಗ್ಳೆ ಬರ್ಯಾಪಾನಾಚಿ ಉದ್ದೆಸಾ ಪುರಾ ಕರುಂದಿತ್, ಅನಿ ತುಮ್ಚೆ ವಿಶ್ವಾಸಾಚೆ ಕಾಮ್ ಪುರಾ ಕರುಂದಿತ್ ಮನುನ್ ಮಾಗ್ತಾಂವ್.