ಲೂಕ 12:4 - ದೆವಾಚಿ ಖರಿ ಖಬರ್4 ಮಾಜ್ಯಾ ದೊಸ್ತಾನೊ ಮಿಯಾ ತುಮ್ಕಾ ಸಾಂಗ್ತಾ, ಆಂಗಾಚೊ ಜಿವ್ ಕಾಡ್ತಲ್ಯಾಕ್ ಭಿಂವ್‍ನಕಾಶಿ, ತೆಚೆನ್ ಮೊಟೆ ಅನಿಕಾಯ್ಬಿ ತೆಕಾ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಂದು ಅದಕ್ಕಿಂತ ಹೆಚ್ಚಿನದೇನೂ ಮಾಡಲಾರದವರಿಗೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |