ಲೂಕ 12:43 - ದೆವಾಚಿ ಖರಿ ಖಬರ್43 ಧನಿ ಯೆಲ್ಲ್ಯಾ ತನ್ನಾ ಅಪ್ನಾಚಿ ಸಗ್ಳಿ ಜವಾಬ್ದಾರಿ ಸಂಬಾಳುನ್ ಘೆವ್ನ್ ತೊ ಆಳ್ ರ್‍ಹಾಲ್ಯಾರ್ ತ್ಯಾ ಆಳಾಚೆ ಕವ್ಡೆ ಬರೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು. ಅಧ್ಯಾಯವನ್ನು ನೋಡಿ |